April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

ಶಿಶಿಲ: ಮತ್ಸ್ಯ ತೀರ್ಥ ಪ್ರಖ್ಯಾತಿಯ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕುಟುಂಬ ಸಮೇತರಾಗಿ ಮೇ 25ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ, ಯುವ ಬ್ರಿಗೇಡ್ ಸದಸ್ಯ ತಿಲಕ್, ಶಿಶಿಲ ಗ್ರಾಮಸ್ಥರಾದ ಕರುಣಾಕರ ಶಿಶಿಲ, ರಮೇಶ್ ಬಂಗೇರ, ರಾಕೇಶ್ ಪಡ್ಪು ಮೊದಲಾದವರು ಉಪಸ್ಥಿತರಿದರು.

Related posts

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

Suddi Udaya

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya
error: Content is protected !!