September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

ಬೆಳ್ತಂಗಡಿ: ತಾಲ್ಲೂಕಿನ ಕುತ್ಲೂರು ಗ್ರಾಮದ ಬಜಿಲಪಾದೆ ಸಮೀಪ ಗುರುವಾರ ರಾತ್ರಿ ಬೃಹತ್‌ ಗಾತ್ರದ ಚಿರತೆಯೊಂದು ಪ್ರತ್ಯಕ್ಷವಾಗಿದೆ.

ಬಜಿಲಪಾದೆ– ಮರೋಡಿ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್‌ ಸವಾರರು ಚಿರತೆಯನ್ನು ವೀಕ್ಷಿಸಿ, ಮೊಬೈಲ್‌ನಲ್ಲಿ ವಿಡಿಯೊ ಸೆರೆಹಿಡಿದಿದ್ದಾರೆ.

ಕುತ್ಲೂರು, ಮರೋಡಿ ಗ್ರಾಮದ ಸುತ್ತಮುತ್ತ ಹಲವು ದಿನಗಳಿಂದ ಚಿರತೆಯೊಂದು ಸಂಚರಿಸುತ್ತಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya
error: Content is protected !!