29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಪಟ್ಟಣ ಪಂಚಾಯತು ಅಧ್ಯಕ್ಷ, ಉಪಾಧ್ಯಕ್ಷರ ಅವಧಿಯು ಮೇ 07ರಂದು ಮುಕ್ತಾಯಗೊಂಡಿದ್ದು, ಮುಂದಿನ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆಸುವವರೆಗೆ ಅವುಗಳ ಕಾರ್ಯನಿರ್ವಹಣೆಗಾಗಿ ಹಾಗೂ ಆಡಳಿತ ದೃಷ್ಟಿಯಿಂದ ತಹಶೀಲ್ದಾರರು, ಬೆಳ್ತಂಗಡಿ ತಾಲೂಕು ರವರನ್ನು ಬೆಳ್ತಂಗಡಿ ಪಟ್ಟಣ ಪಂಚಾಯತನ ಆಡಳಿತಾಧಿಕಾರಿಯಾಗಿ ಟಿ. ಸುರೇಶ್‌ ಕುಮಾರ್ ರವರನ್ನು ನೇಮಕ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕು ತಹಶೀಲ್ದಾರರಾಗಿರುವ ಟಿ. ಸುರೇಶ್‌ ಕುಮಾರ್ ರವರು ಬೆಳ್ತಂಗಡಿ ಪಟ್ಟಣ ಪಂಚಾಯತು ಆಡಳಿತಾಧಿಕಾರಿಯಾಗಿ ಮೇ 26 ರಂದು ಅಧಿಕಾರ ಸ್ವೀಕಾರಿಸಿದರು.

Related posts

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya
error: Content is protected !!