25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

ಅಳದಂಗಡಿ: ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ರವರು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಕ್ಷೇತ್ರದ ಪರವಾಗಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಗೌರವಿಸಿದರು.

ಈ ಸಂದರ್ಭದಲ್ಲಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya
error: Content is protected !!