September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ -1 ಇದರ ವತಿಯಿಂದ ಲಾಯಿಲ ಸೈಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಯಲ್ಲಿ 614 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದ ಕನ್ಯಾಡಿ -1 ಗ್ರಾಮದ ಕಡ್ತಿಮಾರು ಜನಾರ್ದನ ಗೌಡ ಲತಾ ದಂಪತಿಯ ಪುತ್ರಿ ಯಕ್ಷಿತಾರನ್ನು ಸಮಿತಿಯ ವತಿಯಿಂದ ಅವರ ಮನೆಯಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕಡ್ತಿಮಾರು, ಸಮಿತಿಯ ಪದಾಧಿಕಾರಿಗಳಾದ ತನಿಯಪ್ಪ ಗೌಡ, ಪ್ರವೀಣ್ ವಿ.ಜಿ, ಬಾಲಕೃಷ್ಣ ಗೌಡ, ಜಯ ಗೌಡ ಒಳಗುಡ್ಡೆ, ಕಿಶೋರ್ ಕೆಲ್ತಾಜೆ, ರೋಹಿತ್, ಪ್ರದೀಪ್, ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya
error: Content is protected !!