24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

ಮುಂಡಾಜೆ :  ಮುಂಡಾಜೆ ಗ್ರಾಮದ ಮಳಿಮನೆಯ ಗೋಪಾಲಕೃಷ್ಣ ಡೋಂಗ್ರೆ (70ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 26 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಮಂಗಳೂರಿನ ಖಾಸಗಿ ಆಸತ್ರೆಯೊಂದರ ಮೇಲ್ವಿಚಾರಕರಾಗಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya
error: Content is protected !!