April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

ನಡ ಗ್ರಾಮದ ಸುರ್ಯ ಕುದುರು ಮನೆಯ ಪದ್ಮನಾಭ ಗೌಡರವರು ಕಬ್ಬು ಜ್ಯೂಸ್ ಮಾಡುವ ಸಂದರ್ಭ ಕೈ ಬೆರಳು ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜದ ಘಟನೆ ಮೇ 27 ರಂದು ನಡೆದಿದೆ.

ಇವರು ಕಬ್ಬು ಜ್ಯೂಸ್ ಮಾಡುವ ಮಿಸನಾರಿಯ ಯಂತ್ರ ಮಾಡುವ ಸಂದರ್ಭದಲ್ಲಿ ತನ್ನ ಕೈಯ ನಾಲ್ಕು ಬೆರಳು ನಜ್ಜು ಗುಜ್ಜಾಗಿ ಮಂಗಳೂರು ಎ ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ 2 ಲಕ್ಷ ಅಂದಾಜು ಮೊತ್ತ ಎಂದು ನಿರೀಕ್ಷಿಸಲಾಗಿದೆ .

Related posts

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya
error: Content is protected !!