30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

ನಿಡ್ಲೆ ಗ್ರಾಮದ ಪಜಿಲ ಮನೆಯ ನಿವಾಸಿ ಚೆನ್ನಪ್ಪ ಗೌಡರವರು (66 ವ) ರವರು ಅಸೌಖ್ಯದಿಂದ ಮೇ 27 ರಂದು ನಿಧನರಾದರು.

ಇವರು ಕಂದಾಯ ಇಲಾಖೆಯ ಗ್ರಾಮ ಕರಣೀಕರಾಗಿ, ಚುನಾವಣಾಧಿಕಾರಿಯಾಗಿ, ಉಪತಹಶೀಲ್ದಾರಾಗಿ ನಿವೃತ್ತಿ ಹೊಂದಿದ್ದರು.

ಮೃತರು ಪತ್ನಿ ವಿಜಯಲಕ್ಷ್ಮಿ , ಪುತ್ರ ತೇಜಸ್, ಪುತ್ರಿ ವಿಚೇತಾ , ಅಳಿಯ, ಸಹೋದರ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

ಕರ್ನಾಟಕ ವಿಧಾನಸಭಾ ಚುನಾವಣೆ: ಕೊಕ್ರಾಡಿ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya
error: Content is protected !!