September 6, 2026
ತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

ಮಿತ್ತಬಾಗಿಲು: ಮುಂದಿನ ವರ್ಷ ಬ್ರಹ್ಮಕಲಶೋತ್ಸವ ನಡೆಯಲಿರುವ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಿತ್ತಬಾಗಿಲು ಇದರ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ ಮೇ 28ರಂದು ಬೆಳಿಗ್ಗೆ
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಸನ್ನಿಧಿಯಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ವಿಜೃಂಭಣೆಯಿಂದ ನಡೆಯಿತು.

‌ ಶಿಲಾಮಯ ಧ್ವಜ ಸ್ತಂಭದ ಮೆರವಣಿಗೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಶರತ್ ಕೃಷ್ಣ ಪಡ್ವೆಟ್ನಾಯ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕೊಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವರಾವ್ ಕಕ್ಕೆನಾಜೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.‌ಲೋಕೇಶ್, ಕಾಯ೯ದಶಿ೯ ಡಿ. ದಿನೇಶ್ ಕಜಕೆ, ಉಪಾಧ್ಯಕ್ಷ ವಿನಯಚಂದ್ರ,
ಪ್ರಮುಖರಾದ ಧನಂಜಯ ರಾವ್, ಅಶೋಕ್ ಕುಮಾರ್, ಕೇಶವ ಎಂ.ಕೆ, ಉಮೇಶ್ ಮಾಲೂರು, ದಾಸಪ್ಪ ಗೌಡ, ಕೃಷ್ಣಪ್ಪ ಪೂಜಾರಿ, ರವಿ ಬರಮೇಲು, ಕೃಷ್ಣಪ್ಪ ಗುಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಗಿರೀಶ್ ಮಟ್ಟಣ್ಣವರ್ ಮತ್ತು ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ವಿರುದ್ಧ ಪ್ರಕರಣ ದಾಖಲು

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya
error: Content is protected !!