23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

ಬೆಳ್ತಂಗಡಿ:ಮೇ 28 ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ರವರು ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದರೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಳ್ಳುತ್ತೇವೆ ಎಂದು ಹರಕೆ ಹೊತ್ತಿದ್ದರು ಆ ಪ್ರಯುಕ್ತ ವಿಟ್ಲ ಸಾಲೆತ್ತೂರಿನ ವಿಶ್ವನಾಥ ಗೌಡ ಮತ್ತು ಶರತ್ ರವರು ಪಾದಯಾತ್ರೆಯನ್ನು ಪೂರೈಸಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ಶಾಸಕರಾದ ಹರೀಶ್ ಪೂಂಜಾ ರವರನ್ನು ಭೇಟಿಯಾದರು ಈ ಸಂದರ್ಭದಲ್ಲಿ ಲೋಕೇಶ್ ನಾವುಳೆ, ಮನೋಜ್ ನಾವುಳೆ, ದಿನೇಶ್ ಖಂಡಿಗ ಉಪಸ್ಥಿತರಿದ್ದರು

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮದ್ದಡ್ಕ ಒಕ್ಕೂಟ ಹಾಗೂ ಶೌರ್ಯ ವಿಪತ್ತು ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya
error: Content is protected !!