23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

ಶಿರ್ಲಾಲು: ಶಿರ್ಲಾಲು ಗ್ರಾಮದ ಒಡಿಮಾರು ನಿವಾಸಿ ,ಉದ್ಯಮಿ ಅಶೋಧರ ಸಾಲಿಯಾನ್ (55ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳ್ಳಿಗೆ ನಿಧನರಾದರು.

ಅಶೋಧರ ಸಾಲಿಯಾನ್ ಅವರು ಕಳೆದ ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು.

ಇವರು ಶಿರ್ಲಾಲು- ಕರಂಬಾರು ಶ್ರೀ ಗುರುನಾರಾಯಣ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಉದ್ಯಮಿಯಾಗಿ,ಕೃಷಿಕರಾಗಿ ಹಲವಾರು ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು.

Related posts

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya
error: Content is protected !!