April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮರದಿಂದ ಬಿದ್ದು ಸಾವು

ಉಜಿರೆ:ಹಲಸಿನ ಹಣ್ಣು ಕೀಳಲು ಮರ ಹತ್ತಿದ ವ್ಯಕ್ತಿ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಉಜಿರೆ ಗ್ರಾಮದ ಕಾಶಿಬೆಟ್ಟು ಸಮೀಪದ ಅರಳಿ ಎಂಬಲ್ಲಿ ಮೇ 28 ನಡೆದಿದೆ.

ಅರಳಿ ನಿವಾಸಿ ರಾಜೇಶ್ (45) ಎಂಬವರು ಹಲಸಿನ ಹಣ್ಣು ತೆಗೆಯಲೆಂದು ಮರ ಹತ್ತಿದ್ದು ಈ ಸಂದರ್ಭದಲ್ಲಿ ಮರಕ್ಕೆ ಇಟ್ಟಿದ್ದ ಏಣಿಯೊಂದಿಗೆ ಜಾರಿ ಬಿದ್ದು ಗಂಭೀರ ಗಾಯಗೊಂಡು, ಆಸ್ಪತ್ರೆಗೆ ಕೊಂಡುಹೋಗುವಷ್ಟರಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಮೃತರಿಗೆ ಪತ್ನಿ,ಪುತ್ರ ಹಾಗೂ ಪುತ್ರಿ ಇದ್ದಾರೆ.

Related posts

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!