29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

ಮಿತ್ತಬಾಗಿಲು : ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭದ ಭವ್ಯ ಮೆರವಣಿಗೆಯು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವರ ಸನ್ನಿಧಾನದಿಂದ ಪ್ರಾರಂಭಗೊಂಡು ಕಿಲ್ಲೂರು ಪೇಟೆ ತನಕ ತಮ್ಮ ವಾಹನದ ಮೂಲಕ ತೆರಳಿತು. ನಂತರ ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ ವಿವಿಧ ವೇಷಭೂಷಣ, ಭಜನೆ ಮೂಲಕ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ತೆರಳಿತು.

ಈ ಸಂಧರ್ಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ, ವ್ಯವಸ್ಥಾಪನ ಸಮಿತಿ, ಮಹಿಳಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಊರ ಪರವೂರ ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡರು.

Related posts

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಎನೇಲ್ ಗೊಬ್ಬು” ಕ್ರೀಡಾಕೂಟ

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya

ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತು ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!