24.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

ಬೆಳ್ತಂಗಡಿ: ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಂತೋಷ್ ನಿನ್ನಿಕಲ್ಲು ಅವರ ತಾಯಿ ಅನಾರೋಗ್ಯದ ಕಾರಣದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ತುರ್ತಾಗಿ ರಕ್ತದ ಅವಶ್ಯಕತೆ ಇದುದರಿಂದ ರಕ್ತದಾನ ಮಾಡಿ ನೆರವಾದರು.

Related posts

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya
error: Content is protected !!