April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

ಬೆಳ್ತಂಗಡಿ:ಉಜಿರೆಯ ಉದ್ಯಮಿ ಶ್ರೀ ಲಕ್ಷ್ಮಿ ಗ್ರೂಪಿನ ಮಾಲಕರಾದ ಮೋಹನ್ ಕುಮಾರ್ ಅವರು ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿಗೆ ರೂಪಾಯಿ 50,000 ಯನ್ನು ದೇಣಿಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಬಿಎಮ್ಎಸ್ ನ ಪ್ರಮುಖರಾದ ಜಯರಾಜ್ ಸಾಲಿಯಾನ್, ರಿಕ್ಷಾ ಚಾಲಕ ಮುಖಂಡರಾದ ಉಮೇಶ್ ಅತ್ತಾಜೆ ಹಾಗೂ ರಿಕ್ಷಾ ಚಾಲಕ ಮಾಲಕ ಸಂಘದ ತಾಲೂಕು ಸಮಿತಿ ಅಧ್ಯಕ್ಷರಾದ ಕೃಷ್ಣ ಬೆಳಾಲು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ