ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ by Suddi UdayaMay 29, 2023May 29, 2023 Share0 ಬೆಳ್ತಂಗಡಿ: ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಂತೋಷ್ ನಿನ್ನಿಕಲ್ಲು ಅವರ ತಾಯಿ ಅನಾರೋಗ್ಯದ ಕಾರಣದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ತುರ್ತಾಗಿ ರಕ್ತದ ಅವಶ್ಯಕತೆ ಇದುದರಿಂದ ರಕ್ತದಾನ ಮಾಡಿ ನೆರವಾದರು. Share this:PostPrintEmailTweetWhatsApp