ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ by Suddi UdayaMay 29, 2023May 29, 2023 Share0 ಬೆಳ್ತಂಗಡಿ: ಕಂದಾಯ ಇಲಾಖೆ ಅಪರ ಕಾರ್ಯದರ್ಶಿಯಾದ ಹಿದಾಯತುಲ್ಲಾ ಕೆ.ಎ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲು ಸೂಚಿಸಿದ್ದಾರೆ. ಇವರು ಮೂಲತಃ ಗೇರುಕಟ್ಟೆಯ ನಿವಾಸಿಯಾಗಿದ್ದಾರೆ. Share this:PostPrintEmailTweetWhatsApp