34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

ಬೆಳ್ತಂಗಡಿ: ಕಂದಾಯ ಇಲಾಖೆ ಅಪರ ಕಾರ್ಯದರ್ಶಿಯಾದ ಹಿದಾಯತುಲ್ಲಾ ಕೆ.ಎ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲು ಸೂಚಿಸಿದ್ದಾರೆ.

ಇವರು ಮೂಲತಃ ಗೇರುಕಟ್ಟೆಯ ನಿವಾಸಿಯಾಗಿದ್ದಾರೆ.

Related posts

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya
error: Content is protected !!