30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ಲಾಯಿಲ : ಗ್ರಾಮ‌ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯದ ಸಹಯೋಗದಲ್ಲಿ ಮೇ19 ರಿಂದ 27 ವರೆಗೆ ಆಯೋಜಿಸಲಾದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಲಾಯಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು .

ಮಕ್ಕಳಿಗೆ ಪ್ರಮಾಣ ಪತ್ರ, ಬಹುಮಾನ ಹಾಗೂ ಸುಗಮಗಾರರಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಬೆನೆಡಿಕ್ಟ ಸಲ್ಡಾನ ವಹಿಸಿದ್ದರು.

ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಲೆಕ್ಕ ಸಹಾಯಕಿ ಸುಪ್ರಿತ ಎಸ್ ಶೆಟ್ಟಿ, ಉಪಾಧ್ಯಕ್ಷ ಗಣೇಶ, ಪಂಚಾಯತ್ ಸದಸ್ಯ ರಾದ ಆಶಲತಾ , ಮಹೇಶ , ಆರ್ಥಿಕ ಸಮಾಲೋಚಕರು ಅದ ಉಷಾ , ಗ್ರಂಥಾಲಯ ಮೇಲ್ವಿಚಾರಕಿ , ಪಂಚಾಯತ್ ಸಿಬ್ಬಂದಿ ಗಳು , ಸಂಜೀವಿನಿ ಒಕ್ಕೂಟ ಅಧ್ಯಕ್ಷ ರು ,ಉಪಸ್ಥಿತರಿದ್ದರು .

ಪಂಚಾಯತ್ ಲೆಕ್ಕ ಸಹಾಯಕರಾದ ಸುಪ್ರಿತ ಎಸ್ ಶೆಟ್ಟಿ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಮಕ್ಕಳು ಬೇಸಿಗೆ ಶಿಬಿರದ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು.ಮಕ್ಕಳಿಗೆ ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Related posts

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!