September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ನಿಡ್ಲೆ: ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಮೇ 27 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರು ಎಲ್ಲ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಿದರು ಮತ್ತು ಸದಸ್ಯರಾದ ಮೋಹನ್ ಪೂಜಾರಿ ಪಿಡಿಒ ,ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು .

ಕಾರ್ಯಕ್ರಮವನ್ನು ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಶಕುಂತಲಾ ಜೆ ಶೆಟ್ಟಿ ನಿರ್ವಹಿಸಿದರು.

Related posts

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಜಮಲಾಬಾದ್ (ಗಡಾಯಿ ಕಲ್ಲು) ಕೋಟೆಗೆ ರೋಪ್‌ವೇ ನಿರ್ಮಾಣಕ್ಕೆ ಯು.ಟಿ. ಖಾದರ್ ಅವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಸಂಪನ್ನ

Suddi Udaya

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

Suddi Udaya
error: Content is protected !!