26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಟೆಮ್ ದಿ ಟೈಮ್ ತರಬೇತಿ ಕಾರ್ಯಗಾರ ಮೇ 29ರಂದು ಹಮ್ಮಿಕೊಳ್ಳಲಾಗಿದೆ.

ತರಬೇತಿಯನ್ನು ಜೆಸಿಐ ಭಾರತದ ಪ್ರೊವಿಷನಲ್ ನ್ಯಾಷನಲ್ ಟ್ರೈನರ್ ವರ್ಷ ಕಾಮತ್ ನಡೆಸಿಕೊಟ್ಟರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಅಧ್ಯಕ್ಷ ಶಂಕರ್ ರಾವ್ ವಹಿಸಿದ್ದರು.

ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ಬಿ. ಎಸ್, ವಲಯದ ಮಧ್ಯಂತರ ಸಮ್ಮೇಳನದ ಘಟಕ ಸಂಯೋಜಕರಾದ ಶೈಲೇಶ್ ಉಪಸ್ಥಿತರಿದ್ದರು.

ಸದಸ್ಯ ಅನುದೀಪ್ ಜೈನ್ ವೇದಿಕೆ ಆಹ್ವಾನ ಮಾಡಿದರು, ವಿನಾಯಕ ಪ್ರಸಾದ್ ಜೆಸಿ ವಾಣಿ ಉದ್ಘೋಷಿಸಿದರು ಉಪಾಧ್ಯಕ್ಷರಾದ ಹೇಮಾವತಿ ಕೆ ತರಬೇತುದಾರರನ್ನು ಪರಿಚಯಿಸಿದರು. ಜೂನಿಯರ್ ಜೆಸಿ ಅಧ್ಯಕ್ಷ ರಾಮಕೃಷ್ಣ ಶರ್ಮಾ ಧನ್ಯವಾದವಿತ್ತರು. ಘಟಕದ ಪೂರ್ವಧ್ಯಕ್ಷರು ಮತ್ತು ಸದಸ್ಯರು ಪಾಲ್ಗೊಂಡಿದ್ದರು.

Related posts

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!