25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

ಕಳೆಂಜ: ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಕಳೆಂಜ ಗ್ರಾಮದ ,ಕಾಯರ್ತಡ್ಕ ಗಾಳಿತೋಟ 5 ಸೆಂಟ್ಸ್ ಎಂಬಲ್ಲಿ ಶಾಲಿನಿ ರವರ ಮನೆಗೆ ಮರ ಬಿದ್ದು, ಮನೆಯ ಶೀಟ್ ಗೆ ಹಾಗೂ ಗೋಡೆಗೆ ಹಾನಿ ಉಂಟಾಗಿದೆ.

ಮನೆಯಲ್ಲಿ ಶಾಲಿನಿ ಅವರ ಮಕ್ಕಳು ಇದ್ದು ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!