25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 31: ವೇಣೂರು ವಿದ್ಯುತ್ ನಿಲುಗಡೆ

ವೇಣೂರು :ತುರ್ತು ಕಾಮಗಾರಿಯ ಪ್ರಯುಕ್ತ ಮೇ 31 ರಂದು ಬೆಳಿಗ್ಗೆ 10.00 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೇ ರ‌್ಯಾಂಕ್

Suddi Udaya

ಮಾ.12: ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!