September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 2023- 24ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ವೇದಿಕೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆ ಹೇಮಲತಾ, ಎಸ್ ಡಿ ಎಮ್ ಸಿ ಸದಸ್ಯೆ ರೋಹಿಣಿ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಚಿತ್ರ ಉಪಸ್ಥಿತರಿದ್ದರು.

ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಹೂವನ್ನು ನೀಡುವುದರ ಮೂಲಕ ಸ್ವಾಗತಿಸಲಾಯಿತು. ಇಲಾಖೆಯಿಂದ ಸರಬರಾಜದ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.

ಹರಿಣಿ ಸ್ವಾಗತಿಸಿ, ಸುಜಾತ ಧನ್ಯವಾದವಿತರು. ಶ್ರೀಮತಿ ದೀಪ ಕಾರ್ಯಕ್ರಮ ನಿರೂಪಿಸಿದರು.

Related posts

ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಜರಾಜ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಡಿ. 13-14 ಬಳಂಜ ಶಾಲೆಗೆ ಅಮೃತ ಸಂಭ್ರಮ, ವಿಶೇಷ ಕಾರ್ಯಕ್ರಮಗಳ ಆಯೋಜನೆ

Suddi Udaya
error: Content is protected !!