September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವವು ಮೇ 31 ರಂದು ನಡೆಯಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ ಇಬ್ರಾಹಿಂ, ಉಪಾಧ್ಯಕ್ಷೆ ಶ್ರೀಮತಿ ಆಶಾಲತಾ, ಸದಸ್ಯರಾದ ತುಳಸಿ, ರಹೀಮಾ, ಫೌಝೀಯಾ, ಸರಿತಾ, ಪ್ರೇಮ, ಸಿಬ್ಬಂದಿಗಳಾದ ಮೀನಾಕ್ಷಿ, ಶ್ವೇತಾ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಶಿಕ್ಷಕರು ಉಪಸ್ಥಿತರಿದ್ದು ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು.

Related posts

ಅಳದಂಗಡಿಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಗೆ ಚಾಲನೆ

Suddi Udaya

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Suddi Udaya

ಮುಂಡೂರು ಮಂಗಳಗಿರಿ ಶ್ರೀ ನಾಗಂಬಿಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ಕೊಡುಗೆ

Suddi Udaya
error: Content is protected !!