April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನದಲ್ಲಿ ಶಾಲಾ ಪ್ರಾರಂಭೋತ್ಸವವು ಮೇ 31 ರಂದು ನಡೆಯಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷ ರುಕ್ಮಯ್ಯ ಬಳೆಂಜ, ಮುಖ್ಯೋಪಾಧ್ಯಾಯರು , ಶಾಲಾಭಿವೃದ್ದಿ ಸಮಿತಿಯ ಶಿಕ್ಷಣ ತಜ್ಞರಾದ ಡಾ/ ಮಾಧವ, ಸದಸ್ಯರು ಶ್ರೀಮತಿ ಲೀಲಾವತಿ, ಶಿಕ್ಷಕ ವೃಂದ ಉಪಸ್ಥಿತರಿದ್ದರು.

ಕಾರ್ಯಕ್ರಮ ಚಂದಪ್ಪ ಪೂಜಾರಿ ನಿರೂಪಿಸಿ, ಅವಿನಾಶ್ ಧನ್ಯವಾದವಿತ್ತರು.

Related posts

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

Suddi Udaya

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!