April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

ಬೆಳ್ತಂಗಡಿ: ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಮೇ 31 ರಂದು ಎನ್‌ಐಎ ದಾಳಿ ನಡೆಸಿದೆ.

ಇತ್ತೀಚೆಗೆ ಬಿಹಾರದಲ್ಲಿ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆಗಳ ಮೇಲೆ ದಾಳಿ ನಡೆದಿದೆ. ಅಲ್ಲದೆ ಹಲವು ಕಚೇರಿಗಳು ಮತ್ತು ಒಂದು ಆಸ್ಪತ್ರೆ ಮೇಲೆ ಕೂಡಾ ದಾಳಿಮಾಡಿ ಪರಿಶೀಲನೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯ ಆಗಿದೆ.

Related posts

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya
error: Content is protected !!