24.7 C
ಪುತ್ತೂರು, ಬೆಳ್ತಂಗಡಿ
May 18, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಬೆಳ್ತಂಗಡಿ : ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ 2023- 24ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು
ವಿಧ್ಯಾರ್ಥಿಗಳನ್ನು ವಿಧಾನ ಪರಿಷತ್ತಿನ ಸದಸ್ಯರಾದ ಪ್ರತಾಪ ಸಿಂಹ ನಾಯಕ್ ರವರು ಹೂ ನೀಡುವ ಮುಖಂತರ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ಮೀನಾ ಕುಮಾರ್ ಹಳೆ ವಿದ್ಯಾರ್ಥಿ ಸಂಘದ ದ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ. ಪಣ್ಣಟ ಪಂಚಾಯತ್ ಸದಸ್ಯರಾದ ಶರತ್ ಕುಮಾರ್. ಮುಖ್ಯೋಪಾಧ್ಯಾಯರಾದ ಸುರೇಶ್ ಉಪಸ್ಥಿತರಿದ್ದರು .

ಶಾಲಾ ಶಿಕ್ಷಕರ ರಾದ ಸುರ್ಯ ನಾರಾಯಣ ಭಟ್ ಕಾರ್ಯಕ್ರಮ ನಿರೂಪಿಸಿದರು

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya
error: Content is protected !!