23.7 C
ಪುತ್ತೂರು, ಬೆಳ್ತಂಗಡಿ
May 19, 2025
ಚಿತ್ರ ವರದಿವರದಿಶಾಲಾ ಕಾಲೇಜು

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

ಲಾಯಿಲ: ಇಲ್ಲಿಯ ಕುಂಟಿನಿ ಸ.ಕಿ.ಪ್ರಾ.ಶಾಲೆಯು ಪ್ರಾರಂಭವಾಗಿದ್ದು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆಯನ್ನು ಮಾಡಲಾಯಿತು.
ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಯರಾದ ಲೋಕೆಶ್, ಎಸ್.ಡಿ.ಎಂ.ಸಿ ಅಧ್ಯಕ್ಷ ಇರ್ಫಾನ್, ಉಪಾಧ್ಯಕ್ಷೆ ಶ್ರೀಮತಿ ಲಕ್ಷ್ಮೀ, ಸಹ ಶಿಕ್ಷಕರಾದ ಶ್ರೀಮತಿ ಲೀನಾ ಹಾಗೂ ಕು| ಅಶ್ವಿನಿ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya
error: Content is protected !!