24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ಶಿರ್ಲಾಲು -ಸುಲ್ಕೇರಿಮೊಗ್ರು ಇದರ ವಾರ್ಷಿಕ ಮಹಾಸಭೆ ಮೇ 28 ರಂದು ಹುರುoಬಿದೊಟ್ಟು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಸಭೆಯಲ್ಲಿ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಜಯ ನಾಯ್ಕ, ಉಪಾಧ್ಯಕ್ಷರಾಗಿ ಸಂಜೀವ ನಾಯ್ಕ, ಕಾರ್ಯದರ್ಶಿಯಾಗಿ ರವಿ ನಾಯ್ಕ, ಜೊತೆ ಕಾರ್ಯದರ್ಶಿಯಾಗಿ ಸುರೇಶ ನಾಯ್ಕ, ಕೋಶಾಧಿಕಾರಿಯಾಗಿ ಪ್ರಭಾಕರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ
ಗೋಪಾಲ, ಸುನಿಲ್, ಪ್ರಸಾದ್, ದಿನೇಶ, ಶ್ರೀಮತಿ ರೂಪಾ, ಶ್ರೀಮತಿ ಚಂದ್ರಾವತಿ, ಓಬಯ್ಯ, ಚಂದ್ರ ಇವರನ್ನು ಆಯ್ಕೆ ಮಾಡಲಾಯಿತು.

ಗ್ರಾಮದ ಗುರಿಕಾರರಾದ ಚಿನ್ನಯ ನಾಯ್ಕ, ಸಂಜೀವ ನಾಯ್ಕ ಉಪಸ್ಥಿತರಿದ್ದರು.

ಕಾರ್ಯಕ್ರಮದ ಮೊದಲಿಗೆ ಕುl ಹಸ್ತಾ, ಕುl ಪುಣ್ಯಶ್ರೀ, ಕುl ಗೀತಾ ಪ್ರಾರ್ಥಿಸಿದರು. ಸುರೇಶ ಸ್ವಾಗತಿಸಿ,
ವಂದಿಸಿದರು. ಉಮೇಶ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

Suddi Udaya

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya
error: Content is protected !!