24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡ್ರುಪ್ಪಾಡಿ ಸ. ಕಿ ಪ್ರಾ. ಶಾಲಾ ಪ್ರಾರಂಭೋತ್ಸವ

ಮುಂಡ್ರುಪ್ಪಾಡಿ: ಸ. ಕಿ ಪ್ರಾ. ಶಾಲೆ ಮುಂಡ್ರುಪ್ಪಾಡಿಯಲ್ಲಿ 2023-24 ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ಮೇ 31 ರಂದು ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ಶಾಲಾ ಪ್ರಾರಂಭೋತ್ಸವಕ್ಕೆ ಧರ್ಮಸ್ಥಳ ಗ್ರಾ.ಪಂ ಸದಸ್ಯರಾದ ದಿನೇಶ್ ರಾವ್ ರವರು ಆಗಮಿಸಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ, ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ವಿತರಿಸಿದರು.

Related posts

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya
error: Content is protected !!