24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

ಬೆಳ್ತಂಗಡಿ: ದ ಕ ಜಿ ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಓಡಿಲ್ನಾಳ ಶಾಲಾ ಪ್ರಾರಂಭೊತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ಜರಗಿತು.

ಅಧ್ಯಾಪಕರು ಮಕ್ಕಳನ್ನು ಆರತಿ ಬೆಳಗುವುದರ ಮೂಲಕ ಶಾಲೆಗೆ ಬರಮಾಡಿಕೊಂಡರು ಮಕ್ಕಳಿಗೆ ಪಠ್ಯ ಪುಸ್ತಕ ಸಮವಸ್ತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ಕುವೆಟ್ಟು ಗ್ರಾಮ ಪಂ ಅಧ್ಯಕ್ಷೆ ಆಶಾಲತ , ಸದಸ್ಯರಾದ ಭಾರತಿ ಎಸ್ ಶೆಟ್ಟಿ, ಆನಂದಿ , ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು ಹಾಗೂ ಸಮಿತಿ ಸದಸ್ಯರು ಶಾಲಾ ಮಖ್ಯ ಶಿಕ್ಷಕರು ಅಧ್ಯಾಪಕ ವೃಂದ ಪೋಷಕರು ಉಪಸ್ಥಿತರಿದ್ದರು.

Related posts

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya
error: Content is protected !!