September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರೆಖ್ಯ ಶಾಲಾ ಪ್ರಾರಂಭೋತ್ಸವ

ರೆಖ್ಯ ಗ್ರಾಮದ ನೇಲ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ್ ರೆಖ್ಯ ಭಾಗವಹಿಸಿ ಗ್ರಾಮಕ್ಕೆ ಸರ್ಕಾರಿ ಶಾಲೆಗಳು ಅತಿ ಮುಖ್ಯ ಗ್ರಾಮಸ್ಥರು ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಕಳಿಸಲು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಜನಾರ್ಧನ ದೇವಸ್ಯ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಭವಾನಿ ಮುಚಿರಡ್ಕ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಸಂತಿ, ಅಭಿವೃದ್ಧಿ ಸಮಿತಿಯ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಸಮಸ್ಯೆಗಳ ಪರಿಹಾರಕ್ಕೆ ಆರೋಗ್ಯ ಸಚಿವರಿಗೆ ಎಸ್‌ಡಿಪಿಐ ಮನವಿ

Suddi Udaya

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya
error: Content is protected !!