ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ by Suddi UdayaMay 31, 2023May 31, 2023 Share1 ಬೆಳ್ತಂಗಡಿ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನವು ಜೂ. 3 ರಂದು ಭಾರತ್ ಸಿನಿಮಾ ಮಂದಿರ ಬೆಳ್ತಂಗಡಿಯಲ್ಲಿ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ ಕಾಲೇಜು ವಿದ್ಯಾರ್ಥಿನಿಯರಿಗೆ ಪ್ರಥಮ ಆದ್ಯತೆಯನ್ನು ನೀಡಲಾಗಿದೆ. Share this:PostPrintEmailTweetWhatsApp