September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

ಬೆಳ್ತಂಗಡಿ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನವು ಜೂ. 3 ರಂದು ಭಾರತ್ ಸಿನಿಮಾ ಮಂದಿರ ಬೆಳ್ತಂಗಡಿಯಲ್ಲಿ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಕಾಲೇಜು ವಿದ್ಯಾರ್ಥಿನಿಯರಿಗೆ ಪ್ರಥಮ ಆದ್ಯತೆಯನ್ನು ನೀಡಲಾಗಿದೆ.

Related posts

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಜರಾಜ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya
error: Content is protected !!