32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಿತ್ತಬಾಗಿಲು: ಲೀಲಾವತಿ ನಿಧನ

ಮಿತ್ತಬಾಗಿಲು : ಇಲ್ಲಿಯ ಪಾಲ್ತಿಯಾರ್ ನಿವಾಸಿ ಲೀಲಾವತಿ (80ವ.)ಅಸೌಖ್ಯದಿಂದ ಮೇ.30ರಂದು ನಿಧನರಾದರು.

ಮೃತರು ಪತಿ ಲಿಂಗಪ್ಪ ಪೂಜಾರಿ, ಪುತ್ರರಾದ ಗೋಪಾಲ್, ಶುಭೋದಯ, ಪುತ್ರಿಯರಾದ ಗಿರಿಜಾ, ಸರೋಜಿನಿ, ಭಾರತಿ, ಗೀತಾ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya
error: Content is protected !!