23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರುಗಳಾಗಿ ಅಧಿಕಾರ ವಹಿಸಿಕೊಂಡ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ಗೋವಿಯಸ್ ಅವರನ್ನು ಮಡಂತ್ಯಾರು ನಾಗರಿಕರ ಪರವಾಗಿ ಅವರ ನಿವಾಸದಲ್ಲಿ ಹೂ ಗುಚ್ಛ ನೀಡಿ ಸ್ವಾಗತಿಸಲಾಯಿತು.

ಈ ಸಂಧರ್ಭದಲ್ಲಿ ಮಹಾವೀರ ಮೋಟರ್ ಡ್ರೈವಿಂಗ್ ಸ್ಕೂಲ್ ನ ತರಬೇತುದಾರ ಭಾಸ್ಕರ್ ಶೆಟ್ಟಿ ಮಧ್ವ, ಹಿರಿಯ ಯಕ್ಷಗಾನ ತಾಳಮದ್ದಲೆ ಅರ್ಥಧಾರಿ ಡಿ. ತಿಮ್ಮಪ್ಪ ಶೆಟ್ಟಿ ಪಾತಿಲ, ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿ.ಇ. ಓ. ಜೋಕಿಂ ಡಿ’ ಸೋಜ ಮತ್ತು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷಾರದ ಜೆರಾಲ್ಡ್ ಮೋರಾಸ್ ಉಪಸ್ಥಿತರಿದ್ದರು.

Related posts

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!