23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಪ್ರಕಾಶ್ ಆಚಾರ್ಯ ಮತ್ತು ಲಕ್ಷ್ಮಿ ದಂಪತಿಯರ ಪುತ್ರ ಚಿ.ಆಕಾಶ ರ ಬ್ರಹ್ಮೋಪದೇಶದ ಪ್ರಯುಕ್ತ ಯಕ್ಷ ಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಶರಸೇತು ಬಂಧನ ತಾಳ ಮದ್ದಳೆ ಜರಗಿತು.

ಭಾಗವತರಾಗಿ ಮಹೇಶ ಕನ್ಯಾಡಿ, ಕುಮಾರಿ ಸಿಂಚನ ಮೂಡುಕೋಡಿ ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ , ವಾಸುದೇವ ಆಚಾರ್ಯ ಉಜಿರೆ, ಅರ್ಥದಾರಿಗಳಾಗಿ ಸುರೇಶ್ ಕುದ್ರೆಂತ್ತಾಯ ಉಜಿರೆ ,ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಸತೀಶ ಶಿರ್ಲಾಲು ಭಾಗವಹಿಸಿದ್ದರು.

ಕಲಾವಿದ ವಾಸುದೇವ ಆಚಾರ್ಯ ಉಜಿರೆ ತಾಳಮದ್ದಳೆಯ ಕಲಾವಿದರನ್ನು ಗೌರವಿಸಿದರು. ಯಕ್ಷ ಭಾರತಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ನಿರೂಪಿಸಿದರು.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!