September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

ಬೆಳ್ತಂಗಡಿ: ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ವತಿಯಿಂದ 2023 ನೇ ಸಾಲಿನ ಮುಂಗಾರು ಪೂರ್ವ ಸಿದ್ಧತಾ ಸಭೆಯು ಲಾಯಿಲ ಸಂಗಮ ಸಭಾಭವನದಲ್ಲಿ ಜೂ.1 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾ ಸದಸ್ಯ ಪ್ರತಾಪ್ ಸಿಂಹ ನಾಯಕ್, ತಾ.ಪಂ. ಕಾರ್‍ಯನಿರ್ವಾಹಣಾಧಿಕಾರಿ ಕುಸುಮಾಧರ್, ತಹಶೀಲ್ದಾರ್ ಹಾಗೂ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್, ಗ್ರಾ.ಪಂ ಅಧ್ಯಕ್ಷರು, ಅಧಿಕಾರ ವರ್ಗ, ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಯಶಸ್ವಿಗೆ ಶ್ರಮಿಸಿದವರಿಗೆ ಧನ್ನೋಸ್ಮಿ ಕಾರ್ಯಕ್ರಮ: ಶ್ರಮಿಸಿದ ಎಲ್ಲಾ ಸ್ವಯಂ ಸೇವಕರಿಗೆ ಗೌರವಾಪ೯ಣೆ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya
error: Content is protected !!