39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

ಬೆಳ್ತಂಗಡಿ: ಯುವತಿಯ ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಜಿರೆಯ ಉದ್ಯಮಿ ಪ್ರಭಾಕರ ಹೆಗ್ಡೆಯವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಮಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಇದೇ ಹಿನ್ನಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲೂ ಕೂಡ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಮೇ 14ರಂದು ತಮ್ಮ ಟೆಕ್ಸ್ ಟೈಲ್ ಶಾಪ್ ಗೆ ಕೆಲಸಕ್ಕೆಂದು ಬಂದಿದ್ದ ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪ್ರಭಾಕರ ಹೆಗ್ಡೆಯವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಆರೋಪಿ ಪರ ವಕೀಲ ಬಿ.ಕೆ. ಧನಂಜಯ ರಾವ್ ವಾದಿಸಿದ್ದರು.

Related posts

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!