September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಸ್.ಡಿ.ಎಮ್ ಇಂಜಿನಿಯರಿಂಗ್ ಕಾಲೇಜು, ಧಾರವಾಡ, ಮೇ 26 ಮತ್ತು 27 ರಂದು ಆಯೋಜಿಸಿದ ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ 2023 ( INSIGNIA 2023 ) ದ ವಿವಿಧ ಸ್ಪಧೆಗಳಲ್ಲಿ ಭಾಗವಹಿಸಿ ಹತ್ತು ಬಹುಮಾನಗಳನ್ನು ಪಡೆದಿರುತ್ತಾರೆ.

ಸಾಧಕ ವಿದ್ಯಾರ್ಥಿಗಳನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್ ಹಾಗೂ ಡಾ.ಸತೀಶ್ಚಂದ್ರರವರು ಅಭಿನಂದಿಸಿದರು.

Related posts

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ಬೆನ್ನುಹುರಿಯ ದ್ರವ ತುಂಬಿದ ಚೀಲಗಳ ಎಂಡೋಸ್ಕೋಪಿಕ್ ಸರ್ಜರಿ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮತ್ತೊಂದು ಅಪರೂಪದ ಶಸ್ತ್ರಚಿಕಿತ್ಸೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!