32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಆರಂಬೋಡಿ: ಆರಂಬೋಡಿ ಗ್ರಾಮದಲ್ಲಿರುವ ಐದು ಸರಕಾರಿ ಶಾಲೆಗಳ ಮಕ್ಕಳಿಗೆ ಶ್ರೀಮತಿ ಧನ್ಯಶ್ರೀ ಕೆ.ಮನೋಜ್ ಶೆಟ್ಟಿ ಐತೇರಿರವರ ಪುತ್ರನಾದ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಾಲಾ ಪ್ರಾರಂಭೋತ್ಸವದಲ್ಲಿ ಉಚಿತ ನೋಟ್ ಪುಸ್ತಕ ವಿತರಿಸಿದರು.

ಆರಂಬೋಡಿ, ಹೊಕ್ಕಾಡಿಗೋಳಿ, ಹನ್ನೆರಡುಕವಲು, ಪಿಲ್ಲಂಬುಗೋಳಿ, ಗುಂಡೂರಿ, ಮಂಚಕಲ್, ರಾಯಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಪ್ರತಿವರ್ಷ ಮನೋಜ್‌ರವರು ತಮ್ಮ ಪುತ್ರನಾದ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಾಲೆಗಳಿಗೆ ಪುಸ್ತಕಗಳನ್ನು ನೀಡುತ್ತಾ ಬರುತ್ತಿದ್ದಾರೆ. ಮನೋಜ್ ಅವರ ಪರವಾಗಿ ಪ್ರದೀಪ್ ಅವರು ಪುಸ್ತಕಗಳ ವಿತರಣೆ ನೆರವೇರಿಸಿದರು.

Related posts

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಶಿಶಿಲದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya
error: Content is protected !!