24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು

ಧರ್ಮಸ್ಥಳ: 2012 ಅಕ್ಟೋಬರ್ 9 ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕುಸುಮಾವತಿ ಚಂದಪ್ಪ ಗೌಡರ ಪುತ್ರಿ ಸೌಜನ್ಯ ಎಂಬಾಕೆಯ ಅತ್ಯಾಚಾರ ಹಾಗೂ ಮರ್ಡರ್ ಕೇಸ್ ಸಂಬಂಧಿಸಿದಂತೆ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು ಪ್ರಕಟವಾಗಲಿದೆ.

Related posts

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

Suddi Udaya

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya
error: Content is protected !!