April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರಗಳು ಕೆಟ್ಟು ಹೋಗಿದ್ದು ರೋಗಿಗಳಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಪರಿಶೀಲಿಸಲು ವಸಂತ ಬಂಗೇರರವರು ಜೂ.2 ರಂದು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದರು.
ಡಯಾಲಿಸ್ ವಿಭಾಗದಲ್ಲಿ ವೈದ್ಯಾಧಿಕಾರಿಗಳು ಇಲ್ಲದಿದ್ದ ಕಾರಣ ಹಾಗೂ ಆಸ್ಪತ್ರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳು ಬೇಕಾದ ಸೌಲಭ್ಯಗಳು ಇದ್ದರೂ, ಕೆಟ್ಟು ನಿಂತಿದ್ದ ಬಗ್ಗೆ ಡಿ.ಹೆಚ್.ಒ ಗೆ ಕರೆ ಮಾಡಿ ಅವರನ್ನು ತರಾಟೆಗೆ ತೆಗೆದುಕೊಂಡರು.

ಆಸ್ಪತ್ರೆಗಳಲ್ಲಿ ಬೇಕಾದ ವ್ಯವಸ್ಥೆಯನ್ನು 17 ತಾರೀಕಿನ ಒಳಗೆ ಪೂರ್ಣಗೊಳಿಸಬೇಕು ಎಂದು ಎಚ್ಚರಿಕೆ ನೀಡಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾದ ಔಷಧ ಸಿಗುವುದಿಲ್ಲ, ವೈದ್ಯರು ರೋಗಿಗಳನ್ನು ಸರಿಯಾಗಿ ಪರೀಕ್ಷೆ ಮಾಡುವುದಿಲ್ಲ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಬಿ.ಎಂ ಭಟ್, ವಕೀಲ ಮೋಹನ್ ಕುಮಾರ್, ಧರಣೇಂದ್ರ ಕುಮಾರ್ ನಾರಾವಿ, ಜಯವಿಕ್ರಮ್ ಜೊತೆಗೆ ಇದ್ದರು.

Related posts

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya
error: Content is protected !!