37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

ಅಳದಂಗಡಿ: ಮೇ17-2023 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಪಿ.ಎಫ್ ಮಾರ್ಗದರ್ಶನ ಕೇಂದ್ರದ ಸಲಹೆಗಾರ ಅರ್ವ ಎಂಟರ್ಪ್ರೈಸಸ್ ನ ಅಳದಂಗಡಿಯ ಸುಬ್ರಹ್ಮಣ್ಯ ಆಚಾರ್ಯ- ಸವಿತ ದಂಪತಿಗೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಶುಭವನ್ನು ಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಸುಬ್ರಹ್ಮಣ್ಯ ಆಚಾರ್ಯ ರವರು ಮದುವೆ ಆಮಂತ್ರಣ ನೀಡಿದ್ದು ಪ್ರಧಾನಿಯವರ ಸಹಿಯಿರುವ ಶುಭಹಾರೈಕೆಯ ಪತ್ರ ಅಂಚೆಯ ಮೂಲಕ ಸುಬ್ರಹ್ಮಣ್ಯ ಆಚಾರ್ಯ ಅವರಿಗೆ ತಲುಪಿದೆ.

ಪ್ರಧಾನಿ ನರೇಂದ್ರ ಮೋದಿಯವರ ಹಾರೈಕೆ ಯಾವಾಗಲೂ ನಮ್ಮ ಮೇಲಿರಲಿ ಎಂದು ಸುಬ್ರಹ್ಮಣ್ಯ ಆಚಾರ್ಯ ಮತ್ತು ಸವಿತಾ ದಂಪತಿ ಅತ್ಯಂತ ಸಂತೋಷದಿಂದ ಸಂಭ್ರಮಿಸಿ, ಪ್ರಧಾನಿಗೆ ಕೃತಜ್ಞತೆ ಅರ್ಪಿಸಿದರು.

Related posts

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya
error: Content is protected !!