37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

ಬಂದಾರು :ಬಂದಾರು ಗ್ರಾಮದ ಪೆರ್ಲಬೈಪಾಡಿ ಸರ್ಕಾರಿ ಪ್ರೌಢಶಾಲೆ ಇಲ್ಲಿ ಶೈಕ್ಷಣಿಕ ಶಾಲಾ ಪ್ರಾರಂಭೋತ್ಸವ ಸಕಲ ಸಿದ್ದತೆ ಯೊಂದಿಗೆ ವಿಜೃಂಭಣೆಯಿಂದ ನಡೆಯಿತು. ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷ ಮಹಾಬಲ ಗೌಡ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ಕೊರಮೇರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಪೆನ್ನು ವಿತರಿಸಲಾಯಿತು.‌‌ ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಶ್ರೀಮತಿ ಅನಿತಾ ಕುರುಡಂಗೆ, ಮುತ್ತಪ್ಪ ಗೌಡ, ರಾಮಣ್ಣ ಗೌಡ,ವಾಸಪ್ಪ ಗೌಡ, ಹಾಗೂ ಶಿಕ್ಷಣ ವೃಂದ ಉಪಸ್ಥಿತರಿದ್ದರು.

Related posts

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆ

Suddi Udaya
error: Content is protected !!