24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

ಬೆಳ್ತಂಗಡಿ: ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಸಿರಿಕನ್ನಡ ವಾಹಿನಿಯಲ್ಲಿ ಇದೇ ಜೂನ್ 5 ರಂದು ಆರಂಭವಾಗಲಿರುವ ಸಖತ್ ಜೋಡಿ ಎಂಬ ರಿಯಾಲಿಟಿ ಶೋನಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ನಿರೂಪಕರಾಗಿ ಎಂಟ್ರಿ ಕೊಡಲಿದ್ದಾರೆ.

ಕಿರುತರೆಯಲ್ಲಿ ಗುರುತಿಸಿಕೊಂಡ ಹಾಸ್ಯ ನಟ ಹಿತೇಶ್ ಇದೀಗ ನಿರೂಪಕನಾಗಿ ಎಂಟ್ರಿಕೊಡುತ್ತಿದ್ದಾರೆ. ಇದರಲ್ಲಿ ಅವರು ಹಾಸ್ಯ ನಟನಾಗಿ ಗುರುತಿಸಿಕೊಂಡಿದ್ದು ಹಿತೇಶ್ ಹಾಗೂ ಹೇಮಲತಾ ನಿರೂಪಣೆ ಮಾಡಲಿದ್ದಾರೆ.

ಜೂನ್ 5 ರಿಂದ ಸೋಮವಾರದಿಂದ ಶುಕ್ರವಾರದವರೆಗೂ ಸಂಜೆ 6 ಗಂಟೆಗೆ ಸಖತ್ ಜೋಡಿ ಪ್ರಸಾರವಾಗಲಿದೆ.

Related posts

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya
error: Content is protected !!