39.2 C
ಪುತ್ತೂರು, ಬೆಳ್ತಂಗಡಿ
March 29, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

ತೆಂಕಕಾರಂದೂರು : ಇಲ್ಲಿಯ ತೆಂಕಕಾರಂದೂರು ಗ್ರಾಮದ ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ (56ವ) ರವರು ಜೂ.2ರಂದು ನಿಧನರಾದರು.

ಮೃತರು ಕಳೆದ 1ವರ್ಷದ ಹಿಂದೆ ಬೈಕ್ ಅಪಘಾತವಾಗಿ ಅನಾರೋಗ್ಯ ಪೀಡಿತರಾಗಿ ಮನೆಯಲ್ಲಿ ಇದ್ದರು. ಯಕ್ಷಗಾನದಲ್ಲಿ ಹವ್ಯಾಸಿ ಕಲಾವಿದರಾಗಿ ಚಿಕ್ಕ-ಪುಟ್ಟ ಪಾತ್ರ ಮಾಡುತ್ತಿದ್ದರು.

ಇವರು ಪತ್ನಿ ರೇವತಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya
error: Content is protected !!