ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು by Suddi UdayaJune 2, 2023June 2, 2023 Share0 ಧರ್ಮಸ್ಥಳ: 2012 ಅಕ್ಟೋಬರ್ 9 ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕುಸುಮಾವತಿ ಚಂದಪ್ಪ ಗೌಡರ ಪುತ್ರಿ ಸೌಜನ್ಯ ಎಂಬಾಕೆಯ ಅತ್ಯಾಚಾರ ಹಾಗೂ ಮರ್ಡರ್ ಕೇಸ್ ಸಂಬಂಧಿಸಿದಂತೆ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು ಪ್ರಕಟವಾಗಲಿದೆ. Share this:PostPrintEmailTweetWhatsApp