April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ: ಲಕ್ಷ್ಮಣ ಗೋರೆ ನಿಧನ

ಉಜಿರೆ: ಮೂಲತಃ ಹತ್ಯಡ್ಕ ಗ್ರಾಮದ ನೆಕ್ಕರಡ್ಕ ವಾಳ್ಯ ನಿವಾಸಿ, ಪ್ರಸ್ತುತ ಉಜಿರೆ ಲಲಿತನಗರದ ಲಕ್ಷ್ಮಣ ಗೋರೆ (76ವರ್ಷ) ರವರು ಅನಾರೋಗ್ಯದಿಂದ ಜೂ.1ರಂದು ರಾತ್ರಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಪತ್ನಿ ರುಕ್ಮಿಣಿ ಗೋರೆ ,ಪುತ್ರ ಪ್ರವೀಣ್ ಗೋರೆ, ಪುತ್ರಿ ಅರ್ಚನಾ , ಸಹೋದರ, ಸಹೋದರಿಯರು,ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.

Related posts

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya
error: Content is protected !!